ಪ್ರತಿದಿನ ನಾವು ಎದುರಿಸೋ ಜನರ ಋಣಾತ್ಮಕ ಅಭಿಪ್ರಾಯಗಳನ್ನು ಹೇಗೆ ನಿರ್ಲಕ್ಷಿಸುವುದು ಎಂದು ಭಾರತೀಯ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ರವರು ಸದ್ಗುರುಗಳನ್ನು ಪ್ರಶ್ನಿಸುತ್ತಿದ್ದಾರೆ. #UnplugWithSadhguru ನಿಮ್ಮ ಪ್ರಶ್ನೆಗಳನ್ನು ಇಲ್ಲಿ ಕೇಳಿ: http://UnplugWithSadhguru.org English video: https://www.youtube.com/watch?v=KJF5C... ಹೆಚ್ಚಿನ ವಿವರಗಳಿಗಾಗಿ: http://www.isha.sadhguru.org ಕನ್ನಡದಲ್ಲಿ ಉಚಿತ ಪರಿಚಯಾತ್ಮಕ ಯೋಗಾಭ್ಯಾಸಗಳಿಗಾಗಿ: https://www.youtube.com/playlist?list... ಸದ್ಗುರು ಕನ್ನಡ ಫ಼ೇಸ್ಬುಕ್ ಪೇಜ್: https://www.facebook.com/SadhguruKannada ಸದ್ಗುರುಗಳ ಉಚಿತ ಮಾರ್ಗದರ್ಶಕ ಧ್ಯಾನ: http://www.ishafoundation.org/Ishakriya ಸದ್ಗುರು ಆಪ್: http://onelink.to/sadhguru__app ಆಧುನಿಕ ಯುಗದ ಅತಿ ಶ್ರೇಷ್ಠ ಅನುಭಾವಿಗಳಲ್ಲಿ ಒಬ್ಬರು ಎಂದು ಪರಿಗಣಿಸಲಾಗಿರುವ ಸದ್ಗುರುಗಳು, ಆಧ್ಯಾತ್ಮಿಕ ಚಿಂತನೆಯಲ್ಲಿ ಇತರರಿಗಿಂತ ಭಿನ್ನವಾಗಿ ನಿಲ್ಲುವರು. ಆಳವಾದ ಅಂತರ್ಜ್ಞಾನ ಮತ್ತು ವ್ಯಾವಹಾರಿಕತೆಯ ಸಮ್ಮಿಲನದಂತಿರುವ ಅವರ ಬದುಕು ಮತ್ತು ಕೆಲಸಗಳು ಆಂತರಿಕತೆ ಅಥವಾ ಆಧ್ಯಾತ್ಮಿಕತೆ ಎನ್ನುವಂಥದ್ದು ಈಗ ಅಪ್ರಸ್ತುತವಾದ ಒಂದು ಗತಕಾಲದ ಗೌಪ್ಯ ತತ್ವವಾಗಿರದೆ, ವರ್ತಮಾನಕ್ಕೆ ಅತ್ಯಂತ ಪ್ರಸ್ತುತವಾದ ಸಮಕಾಲೀನ ವಿಜ್ಞಾನ ಎಂಬುದನ್ನು ನೆನಪಿಸುತ್ತದೆ.
Subscribe