'ಪ್ರೀತಿ’ ಎಂಬುದರ ಬಗ್ಗೆ ಅನೇಕ ವ್ಯಾಖ್ಯಾನಗಳಿವೆ. ಅದು ಒಬ್ಬೊಬ್ಬರಿಗೆ ಒಂದೊಂದು ರೀತಿಯಲ್ಲಿ ಭಾಸವಾಗಬಹುದು. ಆದರೆ ’ಪ್ರೀತಿ’ ಅಂದರೆ ನಿಜಾರ್ಥದಲ್ಲಿ ಏನು? ಅದು ಇಬ್ಬರ ನಡುವೆ ನಡೆಯುವಂಥದ್ದೇ? ಅದು ಇವತ್ತಿದ್ದು ನಾಳೆ ಇಲ್ಲವಾಗಬಹುದಾದ ಸಂಗತಿಯೇ? ಹಿಂದೆ ಪ್ರೀತಿಸಿದ್ದವರನ್ನೇ ನಾವು ಕೆಲವೊಮ್ಮೆ ದ್ವೇಷಿಸುವುದೇಕೆ? ಪ್ರೀತಿ ನಮ್ಮ ಬದುಕಿನಲ್ಲಿ ಏಕೆ ಬೇಕು? ಈ ಭಾವನೆಯಿಂದ ನಮಗೆ ಆಗುವ ಲಾಭವೇನು? ಇದರ ಸ್ವರೂಪವೇನು? ನಮ್ಮನ್ನು ನಾವು ಪ್ರೇಮಮಯಿಯಾಗಿಟ್ಟುಕೊಳ್ಳುವುದು ಹೇಗೆ? ಕೇಳಿ, ಸದ್ಗುರುಗಳ ಮಾತುಗಳಲ್ಲಿ! ’ನಿಜವಾದ ಪ್ರೀತಿ’ ಎಂದರೇನು? | Nijavada Preeti Endarenu?
Subscribe